Loading..!

ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯೆವಸ್ಥೆ & ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
Published by: Yallamma G | Date:2 ಮಾರ್ಚ್ 2023
not found
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 2000 ಲ್ಯಾಂಡ್ ಸರ್ವೇಯರ್(ಭೂ ಮಾಪಕ) ಹುದ್ದೆಗಳ ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ದಿನಾಂಕವನ್ನು 20 ಫೆಬ್ರುವರಿ 2023 ರಿಂದ 27 ಫೆಬ್ರುವರಿ 2023 ವರೆಗೆ ವಿಸ್ತರಣೆ ಮಾಡಲಾಗಿತ್ತು, ಪ್ರಸ್ತುತ ಅರ್ಜಿ ಸಲ್ಲಿಕೆ ದಿನಾಂಕವನ್ನು ಮತ್ತೊಮ್ಮೆ ಪರಿಷ್ಕರಿಸಿ 10 ಮಾರ್ಚ್ 2023 ವರೆಗೆ ಮರು ವಿಸ್ತರಿಸಲಾಗಿದೆ, ಹಾಗೂ ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್ ವೇಳೆಯಲ್ಲಿ ಪಾವತಿಸ ಬಹುದಾಗಿರುತ್ತದೆ.

 

* ಈ ಕುರಿತ ಅಧಿಕೃತ ಪ್ರಕಟಣೆಗಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

Comments