Loading..!

ಕರ್ನಾಟಕ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಶೀಘ್ರದಲ್ಲಿಯೇ 170 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:13 ಜುಲೈ 2022
not found

ಕರ್ನಾಟಕ ರಾಜ್ಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಒಟ್ಟು170 ಸಹಾಯಕ ನಿರ್ದೇಶಕ, ಸಹಾಯಕ ಸಾಂಖ್ಯಿಕ ಅಧಿಕಾರಿ ಹಾಗೂ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲು ಆರ್ಥಿಕ ಇಲಾಖೆಯು ಸಹಮತಿಸಿದೆ, ಹೊರಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲಾದ 150 ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳನ್ನು ರದ್ದುಗೊಳಿಸಿ ಈ 170 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಅನುಮತಿಸಿದ್ದು, ಅಧಿಸೂಚನೆಯನ್ನು ಸರಿಯಾದ ಸಮಯಕ್ಕೆ ಅಧಿಕೃತ ವೆಬ್ ಸೈಟ್ ನಲ್ಲಿ ಹೊರಡಿಸಲಾಗುವುದು. 


ಒಟ್ಟು ಖಾಲಿ ಇರುವ ಹುದ್ದೆಗಳ ಕುರಿತು ಅಧಿಕೃತ ಇಲಾಖಾ ಅಧಿಸೂಚನೆ ಪ್ರಕಟಗೊಂಡ ನಂತರವೇ ಸ್ಪಷ್ಟೀಕರಣದ ಸಿಗಲಿದ್ದು ಅಭ್ಯರ್ಥಿಗಳು ಮಾತ್ರ ಯಾವುದೇ ಗೊಂದಲಕ್ಕೊಳಗಾಗದೇ ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ....


- ಈ ಕುರಿತ ಹೆಚ್ಚಿನ ವಿವರಗಳನ್ನು ಕಾಲ ಕಾಲಕ್ಕೆ ನಿಮ್ಮ KPSCVaani ಯಲ್ಲಿ ಅಪ್ಡೇಟ್ ಮಾಡಲಾಗುವದು ನಿರೀಕ್ಷಿಸಿ 

Comments