Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ PSI (ಸಿವಿಲ್) ಮತ್ತು ಸಶಸ್ತ್ರ ಮೀಸಲು PSI (CAR/DAR) ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ದಿನಾಂಕ ನಿಗದಿ..!
| Date:14 ಡಿಸೆಂಬರ್ 2019
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 15 ಜೂಲೈ 2019 ರಂದು ಅಧಿಸೂಚಿಸಲಾದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್)(ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ದಿನಾಂಕ 05 ಜನವರಿ 2020 ರಂದು ಮತ್ತು ಸಶಸ್ತ್ರ ಮೀಸಲು ಸಬ್ ಇನ್ಸ್ಪೆಕ್ಟರ್ (ಸಿಎಆರ್/ಡಿಎಆರ್) (ಪುರುಷ) ಹುದ್ದೆಗಳಿಗೆ ದಿನಾಂಕ 12 ಜನವರಿ2020 ರಂದು ಬೆಳಿಗ್ಗೆ 10:00 ಗಂಟೆಯಿಂದ 11:30 ರವರೆಗೆ ಪತ್ರಿಕೆ-1 ಪರೀಕ್ಷೆ ಹಾಗೂ ಮಧ್ಯಾಹ್ನ 1:00 ರಿಂದ 02:30 ರವರೆಗೆ ಪತ್ರಿಕೆ-2 ಲಿಖಿತ ಪರೀಕ್ಷೆಗಳನ್ನು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತ ಅಧಿಕೃತ ಮಾಹಿತಿ ಇನ್ನಷ್ಟೇ ಇಲಾಖೆಯಿಂದ ಪ್ರಕಟಣೆಗೊಳ್ಳಬೇಕಾಗಿದೆ.
ಸದರಿ ಸಿವಿಲ್(Civil) ಮತ್ತು ಸಶಸ್ತ್ರ ಮೀಸಲು(CAR/DAR) ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಿ ಹಾಗೂ ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಉತ್ತಮ ತಯಾರಿ ನಡೆಸಿ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments