Life is like this loading!

We've to prepare well to perform better

ರಾಜ್ಯ ಪೊಲೀಸ್ ಇಲಾಖೆಯಿಂದ ಸ್ಪೆಷಲ್ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರಿಕ್ಷಾ ದಿನಾಂಕ ಮರುನಿಗದಿ ಹಾಗೂ ಪ್ರವೇಶ ಪತ್ರ ಬಿಡುಗಡೆ
Author: Basavaraj Halli | Date:8 ಅಕ್ಟೋಬರ್ 2019
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ದಿನಾಂಕ 07 ಜೂನ್ 2019 ಅಧಿಸೂಚನೆ ಹೊರಡಿಸಲಾದ ಸ್ಪೆಷಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ (KSRP) ನೇಮಕಾತಿಯ ಮೊದಲ ಹಂತವಾದ ದೈಹಿಕ ಪರೀಕ್ಷೆಗೆ ಈ ಮೊದಲು ದಿನಾಂಕ 24 ಸೆಪ್ಟೆಂಬರ್ 2019 ರಂದು ದಿನಾಂಕ ನಿಗದಿಪಡಿಸಲಾಗಿತ್ತಾದರೂ ಮಳೆಯ ಕಾರಣದಿಂದಾಗಿ ಈ ದಿನಾಂಕವನ್ನು ಮುಂದೂಡಲಾಗಿತ್ತು ಪ್ರಸ್ತುತ ಮರು ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿದ್ದು ದಿನಾಂಕ 09 ಅಕ್ಟೋಬರ್ 2019 ರಂದು ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ಅಪ್ಲಿಕೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿ ಮಾಡಿಕೊಳ್ಳಬಹುದು.

ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ