Loading..!

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನೇಮಕಾತಿಯ ಲಿಖಿತ ಪರಿಕ್ಷಾ ದಿನಾಂಕ ನಿಗದಿ | ಈ ಕುರಿತ ಸಂಕ್ಷಿಪ್ತ ಮಾಹಿತಿ
Published by: Basavaraj Halli | Date:5 ಜನವರಿ 2022
not found
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ 2021-22 ನೇ ಸಾಲಿನ ಮೂಲವೃಂದದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. 

ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಬೇಕಾಗಿದ್ದು, ದಿನಾಂಕ 29 ಜನೆವರಿ 2022ರಂದು ಲಿಖಿತ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಶೀಘ್ರದಲ್ಲಿಯೇ ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಪ್ರವೇಶಪತ್ರಗಳನ್ನು ಅಪ್ಲೋಡ್ ಮಾಡುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿರುತ್ತದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ತಯಾರಿಯನ್ನು ಮತ್ತು ಮತ್ತಷ್ಟು ಚುರುಕುಗೊಳಿಸಿ ಈ ನೇಮಕಾತಿಯಲ್ಲಿ ಯಶಸ್ವಿಯಾಗಿ...

Comments