Loading..!

ಶೀಘ್ರದಲ್ಲಿಯೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 152 ಹುದ್ದೆಗಳ ನೇರ ನೇಮಕಾತಿ ಅಧಿಸೂಚನೆ ಪ್ರಕಟ
Published by: Bhagya R K | Date:14 ಮಾರ್ಚ್ 2024
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಖಾಲಿ ಇರುವ 152 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸರ್ಕಾರವು ಅನುಮೋದನೆ ನೀಡಿದ್ದು, ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಮತ್ತು ಆಡಳಿತ ವಿಭಾಗಗಳಲ್ಲಿ ಖಾಲಿ ಇದ್ದು ಈ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ  ನೇಮಕ ಮಾಡಿಕೊಳ್ಳಲಾಗುತ್ತದೆ.
- ಇನ್ನೇನು ಶೀಘ್ರದಲ್ಲಿಯೇ ಈ ಕುರಿತ ಸವಿವರವಾದ ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಈ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ....

Comments