ಕರ್ನಾಟಕ ರಾಜ್ಯ ಜಲಸಂಪನ್ಮೂಲ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆ ದಿನಾಂಕ ಇದೀಗ ಪ್ರಕಟ
Published by: Yallamma G | Date:7 ಡಿಸೆಂಬರ್ 2022
ಕರ್ನಾಟಕ ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 182 ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು, ಬ್ಯಾಕ್ ಲಾಗ್ (SC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲಾತಿ ಪರಿಶೀಲನೆ (Document Verification) ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ಇದೀಗ ಪ್ರಕಟಗೊಂಡಿದೆ. ಮೂಲ ದಾಖಲಾತಿ ಪರಿಶೀಲನೆಯನ್ನು ದಿನಾಂಕ 14 ಮತ್ತು 15 ಡಿಸೇಂಬರ್ 2022 ರಂದು ನಡೆಯಲಿದೆ.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Comments