Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
Covid 19
2018 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ(KARTET-2018) ಪ್ರಮಾಣ ಪತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ
| Date:22 ಆಗಸ್ಟ್ 2019
Image not found
2018 ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವುದರ ಮೂಲಕ ಲಾಗಿನ್ ಆಗಿ ತಮ್ಮ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ಅರ್ಹತಾ ಪತ್ರವನ್ನು ಡೌನ್ಲೋಡ್ ಮಾಡಿಕೊಂಡ ನಂತರ ಕಡ್ಡಾಯವಾಗಿ ಲಾಗೌಟ್ ಆಗಲು ಇಲಾಖೆಯು ತಿಳಿಸಿದೆ.
ಅಭ್ಯರ್ಥಿಯು ಪ್ರಮಾಣ ಪತ್ರ ಡೌನ್ಲೋಡ್ ಮಾಡಿಕೊಂಡ ಕೂಡಲೇ ಲಾಗೌಟ್(logout) ಆಗದಿದ್ದ ಪಕ್ಷದಲ್ಲಿ ಸಂಭವಿಸಬಹುದಾದ ಸಮಸ್ಯೆಗಳಿಗೆ ಅಭ್ಯರ್ಥಿಯೇ ನೇರ ಜವಾಬ್ದಾರನಾಗಿರುತ್ತಾನೆ ಈ ಸಂಬಂಧ ಕೇಂದ್ರೀಕೃತ ದಾಖಲಾತಿ ಘಟಕವು ಯಾವುದೇ ಕಲೆಗಾರಿಕೆಯಲ್ಲಿ ಹೊರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2018 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ(KARTET-2018)ಯನ್ನು ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ನಿಲುಕಲು ಬಳಸಿ ತಮ್ಮ ಅರ್ಹತಾ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Image not found