KTET & GPSTR 23 ಡಿಸೆಂಬರ್ 2018 7 years ago

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 (KTET) ರ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಈ ಮೊದಲು 25-12-2018 ಆಗಿತ್ತು ಪ್ರಸ್ತುತ ಈ ದಿನಾಂಕವನ್ನು 31-01-2018 ರ ವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ
Official Notifications & Links
to download official announcement
Official notification attachment
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments