KTET & GPSTR 13 ಸೆಪ್ಟೆಂಬರ್ 2021 5 years ago
Published by Basavaraj Halli

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ - 2021 ರ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ - 2021 ರ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯು ದಿನಾಂಕ 22 ಅಗಸ್ಟ್ 2021ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ನ್ನು ಯಶಸ್ವಿಯಾಗಿ ನಡೆಸಿತ್ತು, ಸದರಿ ಅರ್ಹತಾ ಪರೀಕ್ಷೆಯ ಕೀ ಉತ್ತರಗಳನ್ನು ದಿನಾಂಕ 24 ಆಗಸ್ಟ್ 2021 ರಂದು ಪ್ರಕಟಗೊಳಿಸಿ, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಪ್ರಸ್ತುತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2021 ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
Official Notifications & Links
To Download KARTET Final Key Answers 2021
Official notification attachment

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Nanju P ಸೆಪ್ಟೆ. 14, 2021, 10:50 ಪೂರ್ವಾಹ್ನ
Kusuma Kusuma ಸೆಪ್ಟೆ. 23, 2021, 7:42 ಪೂರ್ವಾಹ್ನ