Loading..!

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2022ರ (KARTET-2022) ಫಲಿತಾಂಶ ಇದೀಗ ಪ್ರಕಟ
Published by: Yallamma G | Date:15 ಡಿಸೆಂಬರ್ 2022
Image not found

ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕದಿಂದ 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (KARTET) 06/11/2022 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಯ ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಅಭ್ಯರ್ಥಿಗಳು ಫಲಿತಾಂಶವನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ವೀಕ್ಷಿಸಬಹುದಾಗಿದೆ.


ಅರ್ಹತೆ ಪಡೆದ ಅಭ್ಯರ್ಥಿಗಳ ವಿವರ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ 

Comments