Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ PDO ಮತ್ತು GPS ಗ್ರೇಡ್ 1 ಹುದ್ದೆಗಳ ಹೆಚ್ಚುವರಿ ಪಟ್ಟಿ ಪ್ರಕಟ
| Date:26 ಜುಲೈ 2019
Image not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 07/09/2016 ರಂದು ನೇಮಕಾತಿ ಪ್ರಕ್ರಿಯೆ ಕೈಗೊಳಲಾಗಿದ್ದು ವಿವಿಧ ನೇಮಕಾತಿ ಹಂತಗಳನ್ನು ಪೂರೈಸಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಿ ಆದೇಶ ಪ್ರತಿಯನ್ನು ನೀಡಲಾಗಿದೆ, ಪ್ರಸ್ತುತ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ ಕರ್ತ್ಯವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈಬಿಟ್ಟು ಅವರ ಜಾಗದಲ್ಲಿ ಹೆಚ್ಚುವರಿ ಅಭ್ಯರ್ಥಿಗಳಿಗೆ ಅವಕಾಶ ನೀಡಲು ಪ್ರಾಧಿಕಾರವು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯದ ಅಭ್ಯರ್ಥಿಗಳು ಈಗ ಹುದ್ದೆ ಪಡೆದುಕೊಂಡಿದ್ದಾರೆ.

ಜಿಲ್ಲಾವಾರು ಹೆಚ್ಚುವರಿ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments