Loading..!

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by: Tajabi Pathan | Date:18 ಫೆಬ್ರುವರಿ 2023
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹೊರಡಿಸಲಾದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಸಮಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ವಿಷಯವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಳಗೆ ನೀಡಿರುವ ಲಿಂಕ್ ಅನ್ನು ಡೌನ್ ಲೋಡ್ ಮಾಡಿಕೊಂಡು ನೋಡಿಕೊಳ್ಳಬಹುದಾಗಿದೆ.

Comments