Loading..!

KEA ಯಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ ತಾತ್ಕಾಲಿಕ ಪಟ್ಟಿಯನ್ನು ಇದೀಗ ಪ್ರಕಟ
Published by: Yallamma G | Date:5 ಮೇ 2023
Image not found

* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯಲ್ಲಿನ SDA ಹಾಗೂ FDA ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ 1:3 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಾಖಲೆಗಳ ಪರಿಶೀಲನೆಯು ದಿನಾಂಕ 2023 ಮೇ 12 ರಿಂದ 15 ವರೆಗೆ ನಡೆಯಲಿದೆ. 


* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ 1:3 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಾಖಲೆಗಳ ಪರಿಶೀಲನೆಯು ದಿನಾಂಕ 2023 ಮೇ 16 & 17 ರಂದು ನಡೆಯಲಿದೆ. 


* ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇತ್ತೀಚೆಗೆ ನಡೆಸಿದ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL) ದಲ್ಲಿನ ಸಹಾಯಕ ವ್ಯವಸ್ಥಾಪಕರು ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ 1:3 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದೆ. ದಾಖಲೆಗಳ ಪರಿಶೀಲನೆಯು ದಿನಾಂಕ2023 ಮೇ 11 ರಂದು ನಡೆಯಲಿದೆ.

Comments