Loading..!

KEA ಯಿಂದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by: Bhagya R K | Date:17 ಎಪ್ರಿಲ್ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ದಿಂದ 2022-23 ರಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ(KSFC) ಖಾಲಿ ಇರುವ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು KEA ಯು ದಿನಾಂಕ 17-ಫೆಬ್ರುವರಿ-2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)ವು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.  
* ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಅಂತಿಮ ಕೀ ಉತ್ತರಗಳನ್ನು ಗಮಸಿಸಬಹುದಾಗಿದೆ.

Comments

User ಏಪ್ರಿಲ್ 18, 2024, 3:33 ಅಪರಾಹ್ನ
User ಏಪ್ರಿಲ್ 18, 2024, 3:34 ಅಪರಾಹ್ನ
Namadev Lamani ಮೇ 23, 2024, 4:33 ಅಪರಾಹ್ನ