Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಯಲ್ಲಿನ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:19 ಜೂನ್ 2023
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದ ವಿವಿಧ ಇಲಾಖೆಗಳಲ್ಲಿ ಅಧಿಸೂಚಿಸಲಾದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ (KSSCL) ದಲ್ಲಿನ ಸಹಾಯಕ ವ್ಯವಸ್ಥಾಪಕರು (Assistant Manager) ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ (KAHVS) ಯಲ್ಲಿನ ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕರ (junior veterinary Inspector) ಹುದ್ದೆಗಳು ಮತ್ತು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆ ( KRIDL ) ಯಲ್ಲಿನ AE & JE (Civil), SDA ಹಾಗೂ FDA ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ಅಂತಿಮ ಆಯ್ಕೆಪಟ್ಟಿಯನ್ನು  KEA ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.


ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments

User ಜೂನ್ 20, 2023, 2:03 ಅಪರಾಹ್ನ
User ಜೂನ್ 22, 2023, 9:43 ಪೂರ್ವಾಹ್ನ