ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿನ ವಿವಿಧ ಹುದ್ದೆಗಳ ದಾಖಲಾತಿ ಪರಿಶೀಲನೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಸಹಾಯಕ ವ್ಯವಸ್ಥಾಪಕರು, ಹಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ 23/06/2023 ರಂದು ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಹುದ್ದೆಗಳ ವಿವರ : 386
01 ಸಹಾಯಕ ವ್ಯವಸ್ಥಾಪಕರು : 10
02 ಗುಣಮಟ್ಟ ನಿರೀಕ್ಷಕರು : 23
03 ಹಿರಿಯ ಸಹಾಯಕರು (ಲೆಕ್ಕ) : 33
04 ಹಿರಿಯ ಸಹಾಯಕರು : 57
05 ಕಿರಿಯ ಸಹಾಯಕರು : 263
ಉಲ್ಲೇಖ 1ಮತ್ತು 2ರ ಅಧಿಸೂಚನೆಗಳಿಗೆ ಅನುಗುಣವಾಗಿ ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಈ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪತ್ರಿಕೆ, ನಿರ್ದಿಷ್ಟ ಪತ್ರಿಕೆ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್. ಕಂಪ್ಯೂಟರ್ ಜ್ಞಾನ ಮುಂತಾದ ವಿಷಯಗಳಲ್ಲಿ ಸ್ಮರ್ದಾತ್ಮಕ ಪರೀಕ್ಷೆಯನ್ನು ಅಕ್ಟೋಬರ್-2023 ಮತ್ತು ನವೆಂಬರ್-2023ರಲ್ಲಿ ಯಶಸ್ವಿಯಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿರುತ್ತದೆ.
ಸ್ಪರ್ದಾತ್ಮಕ ಪರೀಕ್ಷೆಯನ್ನು ನಡೆಸಿದ ತರುವಾಯ, ತಾತ್ಕಾಲಿಕ ಸರಿ ಉತ್ತರಗಳನ್ನು (ಕೀ ಉತ್ತರಗಳು) ದಿನಾಂಕ:04-12-2023 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಸ್ವೀಕರಿಸಿ, ಆಕ್ಷೇಪಿತ ಕೀ ಉತ್ತರಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ದಿನಾಂಕ:15-02-2024 ರಂದು ಪ್ರಕಟಿಸಿರುತ್ತದೆ.
ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಅಂಕಪಟ್ಟಿಯನ್ನು ಅಭ್ಯರ್ಥಿಗಳ/ಹುದ್ದೆವಾರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ದಿನಾಂಕ: 20.06.2024 ರಂದು ಪ್ರಕಟಿಸಲಾಗಿರುತ್ತದೆ.
ಮುಂದುವರೆದು, ದಾಖಲಾತಿಗಳ ಪರಿಶೀಲನೆಗಾಗಿ, ಸೂಚಿತ ರಿಕ್ತ ಸ್ಥಾನಗಳ ಆಧಾರದ ಮೇಲೆ ಹುದ್ದೆವಾರು ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ ವೆಬ್ ಸೈಟ್ https://kfcsc.karnataka.gov.in de 1:3 ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 1:3 ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯನ್ನುದಿನಾಂಕ 27 ಮತ್ತು 28 ನವೆಂಬರ್ 2025 ರಂದು ನಡೆಸಲಿದೆ. ಮೂಲ ದಾಖಲಾತಿ ಪರಿಶೀಲನೆಯ ಸ್ಥಳ ಮತ್ತು ಸಮಯದ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ.
=> ಈ ಅಧಿಸೂಚನೆಯ ಅನ್ವಯ, ಹಿಂದೆ ಪ್ರಕಟವಾದ ತಾತ್ಕಾಲಿಕ ಮತ್ತು ಅಂತಿಮ ಆಯ್ಕೆಪಟ್ಟಿಗಳ ಪ್ರಕಾರ ಶಾರ್ಟ್‌ಲಿಸ್ಟ್ ಮಾಡಿರುವ ಅಭ್ಯರ್ಥಿಗಳು ನಿಗದಿತ ದಿನಾಂಕ ಹಾಗೂ ಸ್ಥಳದಲ್ಲಿ ತಮ್ಮ ಮೂಲ ದಾಖಲೆಗಳೊಂದಿಗೆ ಹಾಜರಾಗುವುದು ಕಡ್ಡಾಯ.
📄 KEA – KFCSC 386 ಹುದ್ದೆಗಳ ಡಾಕ್ಯುಮೆಂಟ್ ವರಿಫಿಕೇಶನ್‌ಗೆ ಅಗತ್ಯವಿರುವ ಪ್ರಮಾಣಪತ್ರಗಳ ಪಟ್ಟಿ :
✅ 1. ಪ್ರವೇಶ ಪತ್ರ (Admit Card / Call Letter) : KEA ಪ್ರಕಟಿಸಿದ DV Call Letter (ಕಡ್ಡಾಯ)
✅ 2. ಆನ್‌ಲೈನ್ ಅರ್ಜಿ ಪ್ರತಿಗಳಿಗೆ ಸಂಬಂಧಿಸಿದ ದಾಖಲೆ :
Filled Application Form (ಆನ್‌ಲೈನ್ ಅರ್ಜಿಯ ಪ್ರತಿಗಳು)
Fee Receipt (ಅರ್ಜಿಶುಲ್ಕದ ರಶೀದಿ)
✅ 3. ವಿದ್ಯಾರ್ಹತಾ ದಾಖಲೆಗಳು :
SSLC Marks Card (ಜನನದ ಪ್ರಮಾಣಕ್ಕೆ ಸಮಾನ)
PUC Marks Card (ಅಗತ್ಯವಿದ್ದರೆ)
Degree / Diploma Marks Cards (ಎಲ್ಲಾ ವರ್ಷಗಳ / ಸೆಮಿಸ್ಟರ್‌ಗಳ)
Degree / Diploma Provisional Certificate
Technical Qualification Certificates (ಪೋಸ್ಟ್ ಪ್ರಕಾರ)
✅ **4. ಸ್ಥಳೀಯ / ನಿವಾಸ ಪ್ರಮಾಣಪತ್ರ




/WhatsApp_Image_2025-11-14_at_12.23.10.jpeg)

Comments