KEAಯಿಂದ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Bhagya R K | Date:8 ಮೇ 2025
/download_1.jpeg)
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ (KLA)ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಇದೀಗ ಅಧಿಕೃತವಾಗಿ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ಯ ಅಧಿಕೃತ ವೆಬ್ಸೈಟಿನಲ್ಲಿ ಲಭ್ಯವಿದೆ.
ಈ ನೇಮಕಾತಿಯಲ್ಲಿ ಕೆಳಗಿನ ಹುದ್ದೆಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ:
🔹 Senior Programmer ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ
🔹 Junior Assistant ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ
ಹೆಚ್ಚಿನ ಮಾಹಿತಿಗಾಗಿ ಮತ್ತು ಇತರೆ ಹುದ್ದೆಗಳ ಕುರಿತಾದ ನವೀನ ಮಾಹಿತಿಯನ್ನು ಪಡೆಯಲು ಕೆಳಗಿನ ಲಿಂಕ್‌ಗಳಲ್ಲಿ ಪ್ರವೇಶಿಸಿ:





Comments