Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚಿದ ವಿವಿಧ ಹುದ್ದೆಗಳ ತಾತ್ಕಾಲಿಕ ಪರೀಕ್ಷಾ ದಿನಾಂಕ ಘೋಷಣೆ | ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:4 ಸೆಪ್ಟೆಂಬರ್ 2023
Image not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಕೆಳಕಂಡ ಇಲಾಖೆಗಳಿಗೆ ಸಂಬಂಧಿಸಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಅಹ್ವಾನಿಸಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 2023ರ ಅಕ್ಟೋಬರ್ 28, 29, ಮತ್ತು 30 ರಂದು ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
1) ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ. 
2) ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ 
3) ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
4) ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಹಾಗೂ 
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಯಲ್ಲಿನ ಕಲ್ಯಾಣ ಸಂಘಟಕರು ಗ್ರೂಪ್-ಸಿ ಹುದ್ದೆಗೂ ಸಹ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದು.
ಈ ಕುರಿತು ಹೆಚ್ಚಿನ ವಿವರಗಳನ್ನು ಹಾಗೂ ಸವಿವರವಾದ ವೇಳಾಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಡೆಯಬಹುದಾಗಿದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ತಯಾರಿಯನ್ನು ಚುರುಕುಗೊಳಿಸಿ, ಯಶಸ್ವಿಯಾಗಿ...
 
* ಪರೀಕ್ಷಾ ತಯಾರಿಗಾಗಿ ಭರ್ಜರಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಲು ಕೂಡಲೇ ಇಲ್ಲಿ ಭೇಟಿ ನೀಡಿ

Comments

Pallavi Someshettypura ಸೆಪ್ಟೆ. 5, 2023, 9:49 ಪೂರ್ವಾಹ್ನ
Biru 4 Pujari ಸೆಪ್ಟೆ. 7, 2023, 2:09 ಅಪರಾಹ್ನ
Akash Jonty ಸೆಪ್ಟೆ. 10, 2023, 2:47 ಅಪರಾಹ್ನ
Akash Jonty ಸೆಪ್ಟೆ. 10, 2023, 2:49 ಅಪರಾಹ್ನ