Loading..!

KEA ಇಂದ ಉಚಿತ ತರಬೇತಿ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by: Yallamma G | Date:7 ನವೆಂಬರ್ 2022
not found

2022-23ನೇ ಸಾಲಿಗೆ ಕರ್ನಾಟಕ ಸರಕಾರದ ವಿವಿಧ ಇಲಾಖೆಗಳ ವತಿಯಿಂದ KAS/ IAS/ Banking/ IBPS/ SSC/ Judicial Services & Group-C ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ ನೀಡುವ ಸಲುವಾಗಿ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿರುತ್ತದೆ.

Hall ticket download ಮಾಡಿಕೊಳ್ಳಲು ಇಲ್ಲಿ ಲಿಂಕ್ 


ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಉಚಿತ ತರಬೇತಿಯಾ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Comments

User ನವೆಂ. 7, 2022, 4:09 ಅಪರಾಹ್ನ