Loading..!

KKRTC ಯಿಂದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ ಮತ್ತು ಪ್ರಶ್ನೆ ಪತ್ರಿಕೆಯ ವಿಧಾನ ಇದೀಗ ಪ್ರಕಾರ
Published by: Yallamma G | Date:4 ಜೂನ್ 2024
Image not found

ಕಲ್ಯಾಣ ಕರ್ನಾಟಕರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 36 ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳಿಗೆ 17/08/2022 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯ ಪಠ್ಯಕ್ರಮ ಮತ್ತು ಪರೀಕ್ಷ ವಿಧಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಬಿಡುಗಡೆ ಮಾಡಿದೆ. ಈ ಎಲ್ಲ  ಹುದ್ದೆಗಳಿಗೆ ಮೊದಲ ಪತ್ರಿಯಲ್ಲಿ SSLC ಮಟ್ಟದ ಸಾಮಾನ್ಯ ಜ್ಞಾನ ಹಾಗೂ ಎರಡನೇ ಪತ್ರಿಕೆಯು ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ, ಕಂಪ್ಯೂಟರ್ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯು ಜೂನ್ 12 ರಿಂದ 14 ವರೆಗೆ ನಡೆಸಲಾಗುತ್ತದೆ.


- ಅಭ್ಯರ್ಥಿಗಳು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.      

Comments