Loading..!

KEA ಯಿಂದ ರಾಷ್ಟೀಯ ಅರ್ಹತಾ ಪರೀಕ್ಷೆ (ugcnet)ಯ ವೇಳಾಪಟ್ಟಿ ಇದೀಗ ಪ್ರಕಟ
Published by: Yallamma G | Date:10 ಜೂನ್ 2023
not found

ರಾಷ್ಟೀಯ ಪರೀಕ್ಷಾ ಪ್ರಾಧಿಕಾರ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ರಾಷ್ಟೀಯ ಅರ್ಹತಾ ಪರೀಕ್ಷೆ (UGCNET) ಮೊದಲ ಹಂತದ ಪರೀಕ್ಷೆಯನ್ನು ಜೂನ್.13 ರಿಂದ ಜೂನ್.17 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಎರಡನೇ ಹಂತದ ಪರೀಕ್ಷೆಯನ್ನು ಜೂನ್.19 ರಿಂದ ಜೂನ್.22 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. 
*ugcnet.nta.nic ಲಿಂಕ್ ಮೂಲಕ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಪಡೆಯಬಹುದಾಗಿದೆ.

Comments