ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (KEONICS) ಹುದ್ದೆ ಅಕಾಂಕ್ಷಿಗಳಿಗೆ ಶುಭ ಸುದ್ದಿ, ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:15 ಜುಲೈ 2023

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ 22-07-2023 ರಂದು ಅಧಿಸೂಚಿಸಲಾದ ಬೆಂಗಳೂರು (KEONICS) ನಲ್ಲಿ 26 ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ವಯೋಮಿತಿ ಸಡಿಲಿಕೆಯಲ್ಲಿ ಬದಲಾವಣೆಯನ್ನು ಮಾಡಲಾಗಿದೆ.
ವಯೋಮಿತಿ :
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Comments