ಸಾರಿಗೆ ಇಲಾಖೆಯಲ್ಲಿ ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.! ಪರೀಕ್ಷೆ ಇಲ್ಲದೆ ನೇರ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!
Published by: Yallamma G | Date:27 ಜನವರಿ 2026

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (KKRTC) ಭರ್ಜರಿ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಬೀದರ್ ವಿಭಾಗದಲ್ಲಿ ಖಾಲಿ ಇರುವ78 ಚಾಲಕ (Driver) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ನೇರ ಸಂದರ್ಶನದ (Walk-in Interview) ಮೂಲಕ ಆಯ್ಕೆ ಮಾಡಲಾಗುತ್ತದೆ.
ಬೀದರ್ - ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03, 04-ಫೆಬ್ರವರಿ-2026 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳನ್ನು ಬೀದರ್ ವಿಭಾಗದ ಈ ಕೆಳಗಿನ 6 ಪ್ರಮುಖ ಘಟಕಗಳಲ್ಲಿ ನಿಯೋಜಿಸಲಾಗುತ್ತದೆ:
ಬೀದರ್ – 1 ಘಟಕ
ಬೀದರ್ – 2 ಘಟಕ
ಭಾಲ್ಕಿ
ಔರಾದ್
ಬಸವಕಲ್ಯಾಣ
ಹುಮನಾಬಾದ್
ಹುದ್ದೆಗಳ ವಿವರ : 78
ಚಾಲಕ ಹುದ್ದೆ: 56
ಚಾಲಕ ಹಿಂಬಾಕಿ (Backlog)ಹುದ್ದೆ:22
ವಿದ್ಯಾರ್ಹತೆ :
- ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ. ಪಡೆದಿರಬೇಕು.
- ಭಾರೀ ಸಾರಿಗೆ ವಾಹನ ಪರವಾನಗಿ ಮತ್ತು ಭಾರೀ ಪ್ರಯಾಣಿಕರನ್ನು ಓಡಿಸಲು ಕರ್ನಾಟಕ ಬ್ಯಾಡ್ಜ್ ಅನ್ನು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.
ವಯೋಮಿತಿ : ಅಭ್ಯರ್ಥಿಯ ವಯಸ್ಸು ದಿನಾಂಕ:04.02.2026 ಕನಿಷ್ಠ 24 ವರ್ಷ ತುಂಬಿರಬೇಕು ಮತ್ತು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
ಸಾಮಾನ್ಯ ವರ್ಗ. 35 ವರ್ಷ,
ಪ್ರವರ್ಗ 2A, 2B, 3A & 3B: 38 ವರ್ಷ ಹಾಗೂ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1: 40 ವರ್ಷ.
ಸಂದರ್ಶನದ ವಿವರ :
ದಿನಾಂಕ : 03.02.2026 ರಿಂದ 04.02.2026ರ ವರೆಗೆ
ಸ್ಥಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹಳೆ ಬಸ್ ನಿಲ್ದಾಣದ ಬೀದರ ವಿಭಾಗೀಯ ಕಛೇರಿ.
ಸಮಯ : ಕಛೇರಿ ಸಮಯದಲ್ಲಿ ನೇರ ಸಂದರ್ಶನ ನಡೆಸಲಾಗುತ್ತದೆ.
=> ಆಯ್ಕೆ ಸಮೀತಿ ಸಮ್ಮುಖದಲ್ಲಿ ಸಂದರ್ಶನಕ್ಕೆ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು
ಸಂದರ್ಶನದಲ್ಲಿ ಹಾಜರು ಪಡಿಸಬೇಕಾದ ಮೂಲ ದಾಖಲಾತಿಗಳು:
1) ಎಸ್.ಎಸ್.ಎಲ್.ಸಿ. ಮೂಲ ಅಂಕಪಟ್ಟಿ
2) Must be in position of two years HTV licence to drive heavy passenger/goods vehicle and possess Karnataka Badge.
3) ಕಕರಸಾ ನಿಗಮದಲ್ಲಿ ಅಥವಾ ಸಹೋದರ ಸಂಸ್ಥೆಗಳಾದ ಕರಾರಸಾ ನಿಗಮ / ಬೆಮಸಾ ಸಂಸ್ಥೆ/ ವಾಕರಸಾ ಸಂಸ್ಥೆಗಳಲ್ಲಿ ಗಣಕೀಕೃತ ಚಾಲನಾ ಪಥದ ಟ್ರ್ಯಾಕ್ ಟೆಸ್ಟನಲ್ಲಿ ಭಾಗವಹಿಸಿ, ಉತ್ತೀರ್ಣರಾದ
4) ಆಧಾರ ಕುರಿತು ಅಂಕಪಟ್ಟಿ ಹಾಗೂ ದಾಖಲಾತಿ ಪರಿಶೀಲನಾ ವರದಿ. ಕಾರ್ಡ 5) ಜಾತಿ ಪ್ರಮಾಣ ಪತ್ರ
6) ಇತ್ತೀಚಿನ ಪಾಸಪೋರ್ಟಿ ಅಳತೆಯ 4 ಭಾವಚಿತ್ರಗಳು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 20-01-2026
ವಾಕ್-ಇನ್ ಸಂದರ್ಶನವು ಫೆಬ್ರವರಿ 03 ಮತ್ತು 04, 2026 ರಂದು ನಡೆಯಲಿದೆ.
ಮುಖ್ಯ ಸೂಚನೆಗಳು
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ದಾಖಲೆಗಳಲ್ಲಿ ಯಾವುದೇ ವ್ಯತ್ಯಾಸವಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ತಕ್ಷಣವೇ ತಿರಸ್ಕರಿಸಲಾಗುತ್ತದೆ.
ನಿಗದಿಪಡಿಸಿದ ಸಮಯದ ನಂತರ ಬರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಅವಕಾಶವಿರುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಸರಕಾರದ ವೆಬ್ ಸೈಟ್ www.bidar.nic.in ನ್ನು ಸಂಪರ್ಕಿಸಬಹುದಾಗಿದೆ.

Comments