ಕರ್ನಾಟಕ ವಿಧಾನಸಭೆ ಸಚಿವಾಲಯ (KLA) ದಿಂದ ವಿವಿಧ ಹುದ್ದೆಗಳ ಮೆರಿಟ್ ಲಿಸ್ಟ್ ಇದೀಗ ಪ್ರಕಟ
Published by: Yallamma G | Date:13 ಫೆಬ್ರುವರಿ 2023

ಕರ್ನಾಟಕ ವಿಧಾನಸಭೆ ಸಚಿವಾಲಯ (KLA) ದಿಂದ ಕಂಪ್ಯೂಟರ್ ಆಪರೇಟರ್, ದಲಾಯತ್, ಕಿರಿಯ ಸಹಾಯಕರು, ಮತ್ತು ಸ್ವಾಗತಕಾರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2022 ಡಿಸೆಂಬರ್ ನಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಇಲಾಖೆಯು ಇದೀಗ ತನ್ನ ಜಾಲತಾಣದಲ್ಲಿ ತಾತ್ಕಾಲಿಕವಾಗಿ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಅಂಕಗಳ ಸಮೇತ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.
* ಹುದ್ದೆವಾರು ಅರ್ಹತಾ ಪಟ್ಟಿಯನ್ನು ವೀಕ್ಷಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Comments