ಕೊಡಗು ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಸಖಿ ಒನ್ ಸ್ಟಾಫ್ ಸೆಂಟರ್‌ನಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಡಿಇಒ ಮತ್ತು ಪ್ರೋಗ್ರಾಮ್ ಅಸಿಸ್ಟೆಂಟ್ ಫಾರ್ ಪಿಎಂಎಂವಿವೈ, ಸ್ವೀಪರ್/ಗಾರ್ಡ್ ಫಾರ್ ಸಖಿ ಒನ್ ಸ್ಟಾಪ್ ಸೆಂಟರ್, ಲಾಯರ್ ಸೇರಿದಂತೆ ಅನೇಕ ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಜುಲೈ 7 ಕೊನೆ ದಿನವಾಗಿದೆ. ಮಾಹಿತಿಗೆ ದೂ.ಸಂ. 08272-228010 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು
Comments