Loading..!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗಳ ದಿನಾಂಕ ಇದೀಗ ಪ್ರಕಟ
Published by: Yallamma G | Date:21 ಡಿಸೆಂಬರ್ 2023
not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸಂಸ್ಥೆಯಲ್ಲಿ(KPCL) ಖಾಲಿ ಇರುವ ಅಸಿಸ್ಟೆಂಟ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ಅಧಿಸೂಚನೆಯನ್ನು ಹೊರಡಿಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆನ್ನು ನಡೆಸಲು ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ, ಪರೀಕ್ಷೆಯು ದಿನಾಂಕ 18 ಫೆಬ್ರವರಿ 2024 ರಂದು ನಡೆಸಲಾಗುವುದು. 

- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ. 


ಈ ನೇಮಕಾತಿಗೆ ಸಂಬಂಧಿಸಿದ ಉಪಯುಕ್ತ ಪುಸ್ತಕಗಳನ್ನು ಖರೀದಿಸಲು ಕೂಡಲೇ ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ

Comments

Manu Ms ಡಿಸೆಂ. 18, 2023, 1:05 ಅಪರಾಹ್ನ