Loading..!

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 2,500 ಲೈನ್ ಮನ್ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಅಧಿಸೂಚನೆ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:11 ಜುಲೈ 2024
not found

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದಲ್ಲಿ ಖಾಲಿ ಇರುವ2000 ಲೈನ್ ಮನ್  ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿ ಅಧಿಸೂಚನೆಯನ್ನು ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜಿ.ಜಾರ್ಜೆ ಅವರು ಇನ್ನು ಕೇವಲ 15 ದಿನಗಳಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಲೈನ್ ಮನ್  ಹುದ್ದೆಗಳಿಗೆ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು ಪಾರದರ್ಶಕತೆಗೆ ಒತ್ತು ನೀಡಲಾಗುವುದು. ಈಗಾಗಲೇ ಒಂದು ಸಾವಿರ ಎಇ-ಜೆಐಗಳ ನೇಮಕ ಮಾಡಿ ಆದೇಶ ನೀಡಲಾಗಿದೆ. ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳಿಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ.

Comments

Ramesh Meti ಜುಲೈ 29, 2024, 10:43 ಪೂರ್ವಾಹ್ನ