Loading..!

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ದಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:18 ಫೆಬ್ರುವರಿ 2023
Image not found

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ವು ದಿನಾಂಕ : 30-09-2022ರಲ್ಲಿ ಅಧಿಸೂಚಿಸಲಾದಫ್ಯಾಕ್ಟರಿ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಅಕೌಂಟ್ ಆಫಿಸರ್ ಮತ್ತು ಬಾಯ್ಲಾರ್ ಅಟೆಂಡೆಂಟ್ ಗ್ರೇಡ್-2 ಬ್ಯಾಕ್ ಲಾಗ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28-02-2023 ರೊಳಗಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
- ಮುಂದೆ ನಡೆಯಲಿರುವ ಸ್ಪರ್ಧಾತ್ಮಕ ಪರಿಕ್ಷಾಗಳ ಉತ್ತಮ ತಯಾರಿಗಾಗಿ ಭರ್ಜರಿ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Comments