Life is like this loading!

We've to prepare well to perform better

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್ ವಾರ್ಡರ್ ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
Author: Savita Halli | Date:12 ಸೆಪ್ಟೆಂಬರ್ 2019
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ಕಾರಾಗೃಹ ಇಲಾಖೆಯುಲ್ಲಿ ಖಾಲಿ ಇರುವ ಜೈಲರ್ ಮತ್ತು ವಾರ್ಡೆರ್ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 21-02-2019 ರಂದು ಅಧಿಸೂಚನೆ ಪ್ರಕಟಿಸಿ, ಈ ಹುದ್ದೆಗಳಿಗೆ 2019 ರ ಜೂನ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಸಿ, ತಾತ್ಕಾಲಿಕ ಮತ್ತು ಅಂತಿಮ ಕೀ ಉತ್ತರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಈಗಾಗಲೇ ಪ್ರಕಟಿಸಿದೆ.

ಪ್ರಸ್ತುತ ಈ ನೇಮಕಾತಿಯ ಮುಂದಿನ ಹಂತವಾದ ದೈಹಿಕ ಪರೀಕ್ಷೆಯ ದಿನಾಂಕವನ್ನು ಇಲಾಖೆಯ ನಿಗದಿಪಡಿಸಿದ್ದು ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಈ ಪರೀಕ್ಷೆಯನ್ನು ನಿಗದಿಪಡಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ಮೈ ಅಪ್ಲಿಕೇಷನ್ ಎಂಬಲ್ಲಿ ಕ್ಲಿಕ್ ಮಾಡಿ ತಮ್ಮ ಅಪ್ಲಿಕೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ