Loading..!

KPSC ಯಿಂದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by: Bhagya R K | Date:27 ಮಾರ್ಚ್ 2025
not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 19 / 03 /2022 ರಂದು ಅಧಿಸೂಚಿಸಿದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 74+15 (ಹೈ ಕೆ) ಕಿರಿಯ ಅಭಿಯಂತರರು (Junior Engineer) (ಸಿವಿಲ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 22-01-2024 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.


      ನೇಮಕಾತಿಗೆ ಸಂಬಂಧಿಸಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾಗಿದ್ದರಿಂದ KPSC ಯು ಇದೀಗ ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ತನ್ನ ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 


ಹುದ್ದೆಯ ವಿವರ :
- ಹುದ್ದೆ : ಕಿರಿಯ ಅಭಿಯಂತರರು
- ಇಲಾಖೆ : ಪೌರಾಡಳಿತ ನಿರ್ದೇಶನಾಲಯ


ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ:
ಈ ಹೆಚ್ಚುವರಿ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಅರ್ಹತಾ ಮಾನದಂಡವನ್ನು ಪರಿಶೀಲಿಸಿಕೊಳ್ಳಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದ ಪ್ರಕ್ರಿಯೆಯ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.


* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments