Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ
| Date:22 ನವೆಂಬರ್ 2019
not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿನ ಹುದ್ದೆಗಳ ನೇಮಕಕ್ತಿಗಾಗಿ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಂಡು ನೇಮಕಾತಿ ಪ್ರಕ್ರಿಯೆ ಮುಗಿದ ಬಳಿಕ ಖಾಲಿ ಉಳಿದಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಅಲ್ಪಸಂಖ್ಯಾತರ ಇಲಾಖೆಯಲ್ಲಿ ವಾರ್ಡನ್ ಹುದ್ದೆ, ಉರ್ದು ಶಿಕ್ಷಕ ಹುದ್ದೆ ಹಾಗೂ ಗಣಿತ ಶಿಕ್ಷಕರ ಹುದ್ದೆಯ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ರಾಜ್ಯ ಲೋಕಸೇವಾ ಆಯೋಗವು ಪ್ರಕಟಿಸಿದೆ.
ಈ ಎಲ್ಲಾ ಹುದ್ದೆಗಳಿಗೂ KPSC ಯು 2016 ಸಾಲಿನಲ್ಲಿ ಅಧಿಸೂಚನೆಯನ್ನು ಹೊರಡಿಸಿತ್ತು.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ

Comments

Anjaneya Olekar ಅಕ್ಟೋ. 24, 2021, 8:48 ಪೂರ್ವಾಹ್ನ