Loading..!

KPSC ಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವಿದ್ಯಾರ್ಥಿನಿಲಯದಲ್ಲಿನ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಇದೀಗ ಪ್ರಕಟ
Published by: Bhagya R K | Date:26 ಸೆಪ್ಟೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 15-03-2017 ರಂದು ಅಧಿಸೂಚಿಸಲಾದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವಿದ್ಯಾರ್ಥಿನಿಲಯದಲ್ಲಿನ ಮೇಲ್ವಿಚಾರಕರು ( Hostel Warden) ಹುದ್ದೆಗಳ (HK) 117 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 09/06/2020 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಮುಖ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments