KPSC 16 ನವೆಂಬರ್ 2023 2 years ago
Published by Yallamma G

KPSC ಯಿಂದ ಆಯುಷ್ ಇಲಾಖೆಯಲ್ಲಿನ ಔಷಧ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಆಯುಷ್ ಇಲಾಖೆಯಲ್ಲಿನ ಔಷಧ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು (KPSC) 30-07-2020 ರಂದು ಅಧಿಸೂಚಿಸಲಾದ ಜಆಯುಷ್ ಇಲಾಖೆಯಲ್ಲಿನ ಔಷಧ ವಿತರಕರ ( Pharmacist ) 60 ಮತ್ತು 23 ಶುಶ್ರೂಷಕರು (Staff Nurse ) ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಔಷಧ ವಿತರಕರು ಮತ್ತು ಶುಶ್ರೂಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments