Loading..!

KPSC ಯಿಂದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿನ ವಸತಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:6 ಡಿಸೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಅಧಿಸೂಚಿಸಲಾದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿನ ವಸತಿ ಶಿಕ್ಷಕರ 123 (32+91 HK) ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ವಸತಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments