Loading..!

KPSC ಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಲ್ಲಿನ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:2 ಜನವರಿ 2024
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 15-04-2017 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದಲ್ಲಿನ 117 (66+51HK) ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ( Hostel Warden) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, 09/06/2020 ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು 22/09/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Comments