Loading..!

KPSC ಯಿಂದ ಸಹಾಯಕ ಪರಿಸರ ಅಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:2 ಅಕ್ಟೋಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 23-02-2018 ರಂದು ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿಗಳು (AEO) (HK) 14 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 22/06/2021 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ಪರಿಸರ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments