Loading..!

KPSC ಯಿಂದ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Yallamma G | Date:11 ಅಕ್ಟೋಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 22-06-2017 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆ/ ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಅಭಿಯಂತರರು  ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 15/03/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments