KPSC 09 ನವೆಂಬರ್ 2023 2 years ago
Published by Bhagya R K

KPSC ಯಿಂದ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು (KPSC) 22-06-2017 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆ/ ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಅಭಿಯಂತರರು (ಸಿವಿಲ್) 527, ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) 73, ಕಿರಿಯ ಅಭಿಯಂತರರು (ಸಿವಿಲ್) 246, ಕಿರಿಯ ಅಭಿಯಂತರರು (ಮೆಕ್ಯಾನಿಕಲ್) 43 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 13/07/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

User ನವೆಂ. 28, 2023, 9:55 ಅಪರಾಹ್ನ