Loading..!

KPSC ಯಿಂದ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:11 ನವೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 06-12-2018 ರಂದು ಅಧಿಸೂಚಿಸಲಾದ ತೋಟಗಾರಿಕೆ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ (Assistant Horticulture Officer) 221 ಹುದ್ದೆಗಳಿಗೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕಾರಣ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 19/08/2022 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಲಾಗಿದೆ. 
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರಿಷ್ಕೃತ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments