KPSC 11 ನವೆಂಬರ್ 2023 2 years ago
Published by Yallamma G

KPSC ಯಿಂದ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

KPSC ಯಿಂದ ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು (KPSC) 22-06-2017 ರಂದು ಅಧಿಸೂಚಿಸಲಾದ ಜಲ ಸಂಪನ್ಮೂಲ ಇಲಾಖೆ/ ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿನ ಸಹಾಯಕ ಅಭಿಯಂತರರು (ಸಿವಿಲ್) 527, ಸಹಾಯಕ ಅಭಿಯಂತರರು (ಮೆಕ್ಯಾನಿಕಲ್) 73, ಕಿರಿಯ ಅಭಿಯಂತರರು (ಸಿವಿಲ್) 246, ಕಿರಿಯ ಅಭಿಯಂತರರು (ಮೆಕ್ಯಾನಿಕಲ್) 43 ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 13/07/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ  ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments