Loading..!

KPSC ಯಿಂದ ಉರ್ದು ಶಿಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ
Published by: Bhagya R K | Date:15 ನವೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು (KPSC) 25-11-2017 ರಂದು ಅಧಿಸೂಚಿಸಲಾದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಉರ್ದು ಭಾಷಾ ಶಿಕ್ಷಕರು 48 HK ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 16/02/2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಈ  ಉರ್ದು ಭಾಷಾ ಶಿಕ್ಷಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.  
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

Comments