ಕರ್ನಾಟಕ ಲೋಕಸೇವಾ ಆಯೋಗಯಿಂದ ಭಾಷಾಂತರಕಾರರು ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಇದೀಗ ಪ್ರಕಟ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Yallamma G | Date:14 ಮೇ 2025

ಕರ್ನಾಟಕ ಲೋಕ ಸೇವಾ ಆಯೋಗದಿಂದ 24-08-2022 ರಲ್ಲಿ ಅಧಿಸೂಚಿಸಲಾದ ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು 08 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ:21-12-2023ರಂದು, ಹೆಚ್ಚುವರಿ ಪಟ್ಟಿಯನ್ನು 03/05/2024 ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) ನಿಯಮಗಳು 2021ರ ತಿದ್ದುಪಡಿ ನಿಯಮಗಳ ನಿಯಮಗಳನ್ವಯ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರೇಕಟಿಸಲಾಗಿದೆ.





Comments