KPSC 06 ಫೆಬ್ರವರಿ 2019 7 years ago

KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆ ಯಲ್ಲಿನ ಮತ್ತು ಪೌ‍‍ರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂ‍‍ದಾಯ ನಿರೀಕ್ಷಕರ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ

KPSC ಯಿಂದ ವಾಣಿಜ್ಯ ತೆರಿಗೆ ಇಲಾಖೆ ಯಲ್ಲಿನ ಮತ್ತು ಪೌ‍‍ರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂ‍‍ದಾಯ ನಿರೀಕ್ಷಕರ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ
ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ನ 307(250+57(HK) ಹುದ್ದೆಗಳು ಮತ್ತು ಪೌ‍‍ರಾಡಳಿತ ಇಲಾಖೆಯಲ್ಲಿನ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂ‍‍ದಾಯ ನಿರೀಕ್ಷಕರ 23(12+11(HK) ಹುದ್ದೆಗಳ ಅಧಿಸೂಚನೆಗೆ ಸಂಭದಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಪಟ್ಟಿಯನ್ನು ಡೌನಲೋಡ್ ಮಾಡಿಕೊಳ್ಳಬಹುದು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments