KPSC 12 ಜನವರಿ 2023 3 years ago
Published by Tajabi Pathan

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಳಲ್ಲಿ ಪಡೆದ ಅಂಕಗಳ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಳಲ್ಲಿ ಪಡೆದ ಅಂಕಗಳ ಮಾಹಿತಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇದುವರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಮಾಹಿತಿಯನ್ನು KPSC ಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.  ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ ಲೋಡ್ ಮಾಡಿಕೊಂಡು ತಮ್ಮ ಅಂಕಗಳನ್ನು ವೀಕ್ಷಿಸಬಹುದು.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.