KPSC 13 ಅಕ್ಟೋಬರ್ 2020 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ದಿನಾಂಕ:11-10-2020 ರಂದು ನಡೆದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗೂ ಕೀ ಉತ್ತರಗಳಲ್ಲಿ ಏನಾದರೂ ತಪ್ಪು ಕಂಡು ಬಂದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ದಿನಾಂಕ 19 ಅಕ್ಟೋಬರ್ 2020 ರ ಸಾಯಂಕಾಲ 05:30 PM ದೊಳಗಾಗಿ ತಲುಪುವಂತೆ ಅಭ್ಯರ್ಥಿಗಳು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. 
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳು ಹಾಗೂ ಆಕ್ಷೇಪಣೆ ಸಲ್ಲಿಸಲು ನಿಗದಿತ ನಮೂನೆಯ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Shruti Nilur ಅಕ್ಟೋ. 13, 2020, 6:59 ಅಪರಾಹ್ನ
Shrinivas Suryakant Gubache ಅಕ್ಟೋ. 13, 2020, 7:55 ಅಪರಾಹ್ನ