Loading..!

KPSC ಯಿಂದ ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪೂರ್ವಭಾವಿ ಪರೀಕ್ಷೆಯ ಕಟ್ ಆಫ್ ಅಂಕಗಳು ಪ್ರಕಟ
Published by: Basavaraj Halli | Date:8 ಅಕ್ಟೋಬರ್ 2020
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಇತ್ತೀಚೆಗೆ ನಡೆಸಲಾದ ಗ್ರೂಪ್ ಎ ಸಹಾಯಕ ನಿಯಂತ್ರಕರು ರಾಜ್ಯ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನೆ ಇಲಾಖೆಯ ಪೂರ್ವಭಾವಿ ಪರೀಕ್ಷೆಯ ಕಟ್ ಆಫ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಕಟ್ಕ ಆಫ್ ಅಂಕಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

Shaila Shaila ಅಕ್ಟೋ. 9, 2020, 10:01 ಪೂರ್ವಾಹ್ನ
Shaila Shaila ಅಕ್ಟೋ. 9, 2020, 10:02 ಪೂರ್ವಾಹ್ನ