Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಆಯುಷ್ ನಿರ್ದೇಶನಾಲಯ ಹುದ್ದೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ
Published by: Rukmini Krushna Ganiger | Date:25 ಆಗಸ್ಟ್ 2021
Image not found
- ದಿನಾಂಕ:30-07-2020  ರ ಅಧಿಸೂಚನೆಯಲ್ಲಿ ಅಧಿಸೂಚಿಸಿರುವ ಆಯುಷ್ ಇಲಾಖೆಯಲ್ಲಿನ ಗ್ರೂಪ್ ಎ, ಬಿ ಮತ್ತು ಸಿ ವೃಂದದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಕಟಿಸಲಾಗಿದೆ. 

* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments