Others 03 ಫೆಬ್ರವರಿ 2025 1 year ago
Published by Yallamma G

KPSCಯಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿನ Assistant Engineer (Mechanical) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

KPSCಯಿಂದ ಜಲ ಸಂಪನ್ಮೂಲ ಇಲಾಖೆಯಲ್ಲಿನ Assistant Engineer (Mechanical) ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ

        ಕರ್ನಾಟಕ ಲೋಕಸೇವಾ ಆಯೋಗವು ಜಲ ಸಂಪನ್ಮೂಲ ಇಲಾಖೆಯಲ್ಲಿನ  ಉಳಿಕೆ ಮೂಲ ವೃಂದದ Assistant Engineer (Mechanical) (ವಿಭಾಗ-1) ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ದಿನಾಂಕ 13-03-2024 ರಂದು ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 20-09-2024 ರಂದು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಗಿತ್ತು. 

           ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 08-02-2025 ರಂದು ಪತ್ರಿಕೆ-2: ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಇದೀಗ ಕರ್ನಾಟಕ ಲೋಕಸೇವಾ ಆಯೋಗವು ತನ್ನ ಇಲಾಖಾ ಜಾಲತಾಣದಲ್ಲಿ ಬಿಡುಗಡೆಮಾಡಿದೆ. ದಿನಾಂಕ: 01-02-2025 ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ http://kpsc.kar.nic.in ರ ಮೂಲಕ ಡೌನ್ ಮಾಡಿಕೊಳ್ಳಬಹುದು.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments