Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ಪರೀಕ್ಷಾ ಪ್ರಮಾಣ ಪತ್ರಗಳು ಪ್ರಕಟ
Published by: Basavaraj Halli | Date:28 ಡಿಸೆಂಬರ್ 2020
not found
ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ ರಾಜ್ಯ ಸರ್ಕಾರೀ ನೌಕರರ ಮೊದಲ ಅಧಿವೇಶನದ ಇಲಾಖಾ ಪರೀಕ್ಷೆಗಳ ಉತ್ತೀರ್ಣರಾದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಇದೀಗ KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾಗಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು PAN Card ಸಂಖ್ಯೆಯನ್ನು ನಮೂದಿಸುವ ಮೂಲಕ ತಮ್ಮ ಪ್ರಮಾಣ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Comments

Lakshmi S ಡಿಸೆಂ. 29, 2020, 4:13 ಅಪರಾಹ್ನ